mahithi.com

37 Articles written
spot_imgspot_img
Uncategorized

ಐ ಪಿ ಎಲ್.. ಹಬ್ಬವೋ – ತಿಥಿಯೋ – ಶಾಪವೋ……

ಕ್ರಿಕೆಟ್ ಆಟ - ಬೆಟ್ಟಿಂಗ್ ದಂಧೆ - ಜೂಜಿನ ಮಜಾ  ಕ್ರಿಕೆಟ್ ಆಟಗಾರರು - ಫ್ರಾಂಚೈಸಿಗಳು - ಕ್ಲಬ್ ಬಾರ್ ಗಳು - ಜಾಹೀರಾತುದಾರರು - ಅದರ ಪ್ರಚಾರ ರಾಯಭಾರಿಗಳು - ಎಲೆಕ್ಟ್ರಾನಿಕ್ ಟಿವಿ...

ಧಾರಾವಾಹಿ ಎಂಬ ಮನರಂಜನಾ ಬಲೆಯೊಳಗೆ ನಮ್ಮ ಹೆಣ್ಣು ಮಕ್ಕಳು

ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಭಾರತೀಯ ಮಹಿಳೆಯರ ಮೇಲೆ ಅತಿ ಹೆಚ್ಚು ಪ್ರಭಾವ ಬೀರುತ್ತಿರುವುದು ಧಾರಾವಾಹಿಗಳೆಂಬ  ಮಾಯಾಲೋಕ ಹೆಚ್ಚು ಕಡಿಮೆ ಅವರ ಮನಸ್ಥಿತಿಯನ್ನು ನಿಯಂತ್ರಿಸುತ್ತಿದೆ. ಗಂಡಸರೂ ಧಾರಾವಾಹಿಗಳನ್ನು ನೋಡುತ್ತಾರಾದರು ಸಿನಿಮಾ ಹುಚ್ಚು ಸ್ವಲ್ಪ...

ನಿನ್ನೊಂದಿಗೆ ನೀನು ಮಾತನಾಡಬೇಕು

ನಿನ್ನೊಂದಿಗೆ ನೀನು ಮಾತನಾಡಬೇಕು. ಅದಕ್ಕಾಗಿ.. ಮನಸಿನೊಳಗೊಂದು ಪಯಣ. ಬಹುಶಃ ಇದರಷ್ಟು ರೋಚಕ ಇದರಷ್ಟು ಆತ್ಮ ತೃಪ್ತಿ ಇನ್ನೊಂದಿರಲಾರದು.. ಹೊರಗೆಲ್ಲೋ ಪ್ರವಾಸ, ಇನ್ನೊಬ್ಬರ ವಿಮರ್ಶೆ, ಬದುಕಿನ ಜಂಜಾಟ, ಅಜ್ಞಾನ ಅಸಹನೆ ಅಹಂಕಾರ ಮುಂತಾದ ಕಾರಣಗಳಿಗಾಗಿ ನಮ್ಮೊಳಗಿನ ಬೇಡಿಕೆಗಳ ಪೂರೈಕೆಯಲ್ಲಿ ನಮ್ಮ ಒಳಗಿನ ಪ್ರಯಾಣಕ್ಕೆ ಸಮಯವೇ...

ಅಭಿವೃದ್ಧಿಯ ಎರಡು ಮುಖಗಳು

ಅಭಿವೃದ್ಧಿಯ ಎರಡು ಮುಖಗಳು ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ?  ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ? ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ ? ಇದು ಅನಿವಾರ್ಯವೇ ?  ಅನಿರೀಕ್ಷಿತವೇ ? ಸ್ವೀಕಾರಾರ್ಹವೇ ? ಪರಿಸರ...
ಲೇಖನ
mahithi.com

ಕಿತ್ತೂರಿನ ರಾಣಿ ಚೆನ್ನಮ್ಮ..

ಕಿತ್ತೂರಿನ ರಾಣಿ ಚೆನ್ನಮ್ಮ 23 ಅಕ್ಟೋಬರ್ 1778 ರಿಂದ 21 ಫೆಬ್ರವರಿ 1829..... ವಿಜಯ ಪತಾಕೆ ಹಾರಿಸಿದ ಆ 200 ವರ್ಷಗಳ ಹಿಂದಿನ ಕಥನ.. 1824 ರಲ್ಲಿ ಇಡೀ ಭಾರತದಲ್ಲಿ ಪ್ರಪ್ರಥಮವಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ...
mahithi.com

ಅಂಬೇಡ್ಕರ್ ಮತ್ತು ಸಂವಿಧಾನ..

ಡಿಸೆಂಬರ್ ಆರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪರಿನಿರ್ವಾಣ ಹೊಂದಿದ ದಿನ.. ಇತ್ತೀಚಿನ ವರ್ಷಗಳಲ್ಲಿ ಅದರ ಪ್ರಾಮುಖ್ಯತೆ ಮತ್ತು ರಚನೆಯ ವಿಷಯದಲ್ಲಿ ಇತರರ ಪಾತ್ರ ಕುರಿತು ವಿವಾದವೊಂದು ಸೃಷ್ಟಿಯಾಗಿದೆ ಅಥವಾ ಸೃಷ್ಟಿಸಲಾಗಿದೆ.. ಇರಲಿ ಬಿಡಿ, ಅದನ್ನು ಮೆಟ್ಟಿ...
mahithi.com

ಸೌಂದರ್ಯ ಪ್ರಜ್ಞೆ ಮತ್ತು ಜಾಹೀರಾತು.

ಮನುಷ್ಯ ರೂಪದ ಸೌಂದರ್ಯ ಪ್ರಜ್ಞೆ ಎಂಬ ವಿಸ್ಮಯ.. ಒಬ್ಬ ಅತ್ಯಂತ ಸುಂದರ ಯುವಕ/ ಯುವತಿ ನಮಗೆ ಪರಿಚಯವಾಗುತ್ತಾರೆ. ಕೊನೆಗೆ ಅದು ಆತ್ಮೀಯ ಸ್ನೇಹವಾಗಿ ಮುಂದೆ ವ್ಯಾವಹಾರಿಕ ಸಂಬಂಧವೂ ಏರ್ಪಡುತ್ತದೆ. ಆಗ ಆ ವ್ಯಕ್ತಿ...
mahithi.com

ಕರ್ನಾಟಕ ದಲಿತ ಚಳವಳಿ ಐವತ್ತು ವರ್ಷಗಳು..

ಇದು ಭಾಗಶಃ ಸರಿಯಷ್ಟೇ. ಏಕೆಂದರೆ ದಲಿತ ಚಳುವಳಿಗೆ ಶತಶತಮಾನಗಳ ಇತಿಹಾಸವಿದೆ. ಅದು ಮಾನಸಿಕವಾಗಿ, ದೈಹಿಕವಾಗಿ, ಅಸಹಾಯಕವಾಗಿ ಆಕ್ರೋಶವಾಗಿ, ಮೌನವಾಗಿ ಬೇರೆ ಬೇರೆ ರೂಪ ಪಡೆಯುತ್ತಾ ಸದಾ ಕಾಲ ಚಲಿಸುತ್ತಾ, ಆಂತರ್ಯದ ತುಮುಲಗಳು ವ್ಯಕ್ತವಾಗುತ್ತಲೇ...
mahithi.com

ಸಾಮಾಜಿಕ ಬದುಕಿನ ಒಳಪುಟ…

ಆಳವಾಗಿ ಪ್ರೀತಿಸುವವರು ಒಂದಷ್ಟು ಜನ, ಅಷ್ಟೇ ಗಾಢವಾಗಿ ದ್ವೇಷಿಸುವವರು ಇನ್ನೊಂದಷ್ಟು ಜನ... ಮೆಚ್ಚುವವರಿಗೆ ಬರವಿಲ್ಲ, ಟೀಕಿಸುವವರು ಕಡಿಮೆಯೇನಿಲ್ಲ... ಅಸೂಯೆ ಒಳಗೊಳಗೆ, ಕುಹುಕ ನಗು ಮೇಲಿನ ಹೊದಿಕೆ,.... ಎತ್ತಿ ಕಟ್ಟುವವರು ಹಲವರು, ಎಚ್ಚರಿಸುವವರು ಕೆಲವರು,... ಹೃದಯ ತಟ್ಟುವವರು ಇದ್ದಾರೆ, ಬೆನ್ನಿಗೆ ಇರಿಯುವವರೂ ಉಂಟು,.. ಧೈರ್ಯ ತುಂಬುವವರು, ಭಯ ಪಡಿಸುವವರು, ಜೊತೆಯಾಗುವವರು, ದೂರ ಸರಿಯುವವರು, ಸ್ವಾಗತಿಸುವವರು, ವಿರೋಧಿಸುವವರು,... ತಪ್ಪು...
mahithi.com

ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ..

ಭೂಮಿಯ ಮೇಲೆ ನಾವಿರುವುದು ಸುಮಾರು 750 ಕೋಟಿ ನರಮಾನವರು... ವಿಶಾಲವಾದ ಆಕಾಶ, ಆದರೆ, ಅನೇಕರಿಗಿಲ್ಲ ಸೂರು... ವಿಪುಲವಾದ ನೀರು, ಆದರೆ, ಕುಡಿಯುವ ನೀರಿಗೆ ಹಾಹಾಕಾರ... ಬೃಹತ್ ಭೂಮಿ, ಕಾಡು, ಕೃಷಿ, ಎಲ್ಲವೂ ಇದೆ, ಆದರೆ, ಹೊಟ್ಟೆಗಿಲ್ಲ ಸರಿಯಾದ ಊಟ... ಊಹೆಗೂ ನಿಲುಕದ ಸೂರ್ಯ...