ಐ ಪಿ ಎಲ್.. ಹಬ್ಬವೋ – ತಿಥಿಯೋ – ಶಾಪವೋ……
ಕ್ರಿಕೆಟ್ ಆಟ - ಬೆಟ್ಟಿಂಗ್ ದಂಧೆ - ಜೂಜಿನ ಮಜಾ
ಕ್ರಿಕೆಟ್ ಆಟಗಾರರು - ಫ್ರಾಂಚೈಸಿಗಳು - ಕ್ಲಬ್ ಬಾರ್ ಗಳು - ಜಾಹೀರಾತುದಾರರು - ಅದರ ಪ್ರಚಾರ ರಾಯಭಾರಿಗಳು - ಎಲೆಕ್ಟ್ರಾನಿಕ್ ಟಿವಿ...
ಧಾರಾವಾಹಿ ಎಂಬ ಮನರಂಜನಾ ಬಲೆಯೊಳಗೆ ನಮ್ಮ ಹೆಣ್ಣು ಮಕ್ಕಳು
ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಭಾರತೀಯ ಮಹಿಳೆಯರ ಮೇಲೆ ಅತಿ ಹೆಚ್ಚು ಪ್ರಭಾವ ಬೀರುತ್ತಿರುವುದು ಧಾರಾವಾಹಿಗಳೆಂಬ ಮಾಯಾಲೋಕ
ಹೆಚ್ಚು ಕಡಿಮೆ ಅವರ ಮನಸ್ಥಿತಿಯನ್ನು ನಿಯಂತ್ರಿಸುತ್ತಿದೆ. ಗಂಡಸರೂ ಧಾರಾವಾಹಿಗಳನ್ನು ನೋಡುತ್ತಾರಾದರು ಸಿನಿಮಾ ಹುಚ್ಚು ಸ್ವಲ್ಪ...
ನಿನ್ನೊಂದಿಗೆ ನೀನು ಮಾತನಾಡಬೇಕು
ನಿನ್ನೊಂದಿಗೆ ನೀನು ಮಾತನಾಡಬೇಕು. ಅದಕ್ಕಾಗಿ..
ಮನಸಿನೊಳಗೊಂದು ಪಯಣ.
ಬಹುಶಃ ಇದರಷ್ಟು ರೋಚಕ ಇದರಷ್ಟು ಆತ್ಮ ತೃಪ್ತಿ ಇನ್ನೊಂದಿರಲಾರದು..
ಹೊರಗೆಲ್ಲೋ ಪ್ರವಾಸ,
ಇನ್ನೊಬ್ಬರ ವಿಮರ್ಶೆ,
ಬದುಕಿನ ಜಂಜಾಟ,
ಅಜ್ಞಾನ ಅಸಹನೆ ಅಹಂಕಾರ ಮುಂತಾದ ಕಾರಣಗಳಿಗಾಗಿ
ನಮ್ಮೊಳಗಿನ ಬೇಡಿಕೆಗಳ ಪೂರೈಕೆಯಲ್ಲಿ ನಮ್ಮ ಒಳಗಿನ ಪ್ರಯಾಣಕ್ಕೆ ಸಮಯವೇ...
ಅಭಿವೃದ್ಧಿಯ ಎರಡು ಮುಖಗಳು
ಅಭಿವೃದ್ಧಿಯ ಎರಡು ಮುಖಗಳು
ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ?
ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ?
ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ ?
ಇದು ಅನಿವಾರ್ಯವೇ ?
ಅನಿರೀಕ್ಷಿತವೇ ?
ಸ್ವೀಕಾರಾರ್ಹವೇ ?
ಪರಿಸರ...
ಚಾಲನಾ ಕಲೆ ಮತ್ತು ಅಪಘಾತ..
ದಯವಿಟ್ಟು - ಮನಸ್ಸಿಟ್ಟು - ತಾಳ್ಮೆಯಿಂದ ಓದಿ..
ಜೀವ ಅಮೂಲ್ಯ..
ಇತ್ತೀಚಿನ ವರ್ಷಗಳ ಬಹುದೊಡ್ಡ ಬ್ರೇಕಿಂಗ್ ನ್ಯೂಸ್ ರಸ್ತೆ ಅಪಫಾತಗಳದ್ದು.
ಮನೆಯಿಂದ ಕೆಲಸಕ್ಕೆ ಹೊರಹೋದ ವ್ಯಕ್ತಿ ಮನೆಗೆ ವಾಪಸ್ಸು ಬಂದಾಗಲೇ ಗ್ಯಾರಂಟಿ ಎನ್ನುವ ಮಾತು ಚಾಲ್ತಿಯಲ್ಲಿದೆ.
ಭಾರತದಲ್ಲಿ ಅಪಘಾತಗಳಿಂದಲೇ...
ಇರುವೆ ಮತ್ತು ಶಿಸ್ತು
ಸಂಜೆಯ ವಾಕಿಂಗ್ ಮುಗಿಸಿ
ಪಾರ್ಕಿನ ಹುಲ್ಲಿನ ಮೇಲೆ ವಿಶ್ರಮಿಸಲು ಕುಳಿತಿದ್ದೆ.
ಪಕ್ಕದಲ್ಲಿಯೇ ಇರುವೆಗಳ ದೊಡ್ಡ ಸಾಲು ಮಿಲಿಟರಿಯ ಶಿಸ್ತಿನಿಂದ ಒಂದರ ಹಿಂದೆ ಒಂದು ಉದ್ದವಾಗಿ ಸಾಗುತ್ತಿದ್ದವು.
ಆ ಶಿಸ್ತನ್ನು ನೋಡಿ ಅಶಿಸ್ತಿನ ನನಗೆ ಸಹಿಸಿಕೊಳ್ಳಲಾಗಲಿಲ್ಲ. ಅದರಲ್ಲಿ ಒಂದು...
18 ತುಂಬುತ್ತಿರುವ ಮಗನಿಗೆ ತಂದೆಯೊಬ್ಬನ ಬುದ್ಧಿ ಮಾತುಗಳು……..
18 ತುಂಬುತ್ತಿರುವ ಮಗನಿಗೆ ತಂದೆಯೊಬ್ಬನ ಬುದ್ಧಿ ಮಾತುಗಳು........
ಕಂದ ನೀನು ಇಂದಿನಿಂದ 18 ವರ್ಷ ತುಂಬಿದ ಕಾರಣಕ್ಕಾಗಿ ಈ ದೇಶದ ಒಬ್ಬ ಪ್ರಜೆಯಾಗಿ ಗುರುತಿಸಿಕೊಳ್ಳಬೇಕಾಗಿದೆ. ಈ ದೇಶದ ಎಲ್ಲಾ ಹಕ್ಕು ಮತ್ತು ಕರ್ತವ್ಯಗಳು ನಿನಗೆ...
ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ…….
ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ.......
ನಾನು ಚಿಕ್ಕ
ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು,
ನನ್ನ ಮಗು ಸುರಸುಂದರಾಂಗ - ರಾಜಕುಮಾರ ಎಂದು......
ಆದರೆ,
ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದೇನೇ ಅಂತ ಯಾರಿಗೋ...
ಹುಚ್ಚು ಕನಸುಗಳ ಬೆನ್ನೇರಿ ಒಂದು ಸವಾರಿ..
ಹುಚ್ಚು ಕನಸುಗಳ ಬೆನ್ನೇರಿ ಒಂದು ಸವಾರಿ......
ಚಕ್ಕುಲಿ, ನಿಪ್ಪಟ್ಟು, ಕೋಡುಬಳೆ, ಸಂಡಿಗೆಗಳೇ,
ಕಡುಬು, ಹೋಳಿಗೆ, ಕಜ್ಜಾಯ, ಕರ್ಜಿಕಾಯಿಗಳೇ,
ಬೆಣ್ಣೆ, ತುಪ್ಪ, ಹಾಲು, ಮೊಸರುಗಳೇ,
ಮುದ್ದೆ, ರೊಟ್ಟಿ, ಚಪಾತಿ, ಪೀಜಾ, ಬರ್ಗರ್ ಗಳೇ,
ಚಿಕನ್, ಮಟನ್, ಫಿಶ್, ಪೋರ್ಕ್, ಭೀಫ್ ಗಳೇ,
ಸೀರೆ,...
ಬಿಸಿಯೂಟದ ಕಾರ್ಯಕರ್ತರು ಮನುಷ್ಯರಲ್ಲವೇ ?
ಸರ್ಕಾರವೇ ಶೋಷಿಸುತ್ತಿರುವ ದಿನಗೂಲಿ ನೌಕರರು.......
ಬಿಸಿಯೂಟದ ಕಾರ್ಮಿಕರು ಮನುಷ್ಯರಲ್ಲವೇ ?
ಅವರೇನು ಜೀತದಾಳುಗಳೇ ?
ಅವರಿಗಾಗುತ್ತಿರುವ ಅನ್ಯಾಯಗಳನ್ನು ಕೇಳುವವರಾರು ?
ಬಿಸಿಯೂಟದ ಕಾರ್ಯಕರ್ತರು ಅಂದರೆ ಸರ್ಕಾರಿ ಶಾಲೆಗಳಲ್ಲಿ ಅಡುಗೆ ಮಾಡುವವರಿಗೆ ಪ್ರತಿ ತಿಂಗಳು ಸರ್ಕಾರ 3700 ರೂಪಾಯಿಗಳನ್ನು ನೀಡುತ್ತಿದೆ....